ನರಸಿಂಹರಾಜಪುರ: ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಎನ್.ಆರ್.ಪುರ ಲಿಜನ್ನ ಪದಗ್ರಹಣ ಸಮಾರಂಭ ಮೇ 9ರಂದು ಸಂಜೆ 6.30ಕ್ಕೆ ಕನ್ಯಾಕುಮಾರಿ ಕನ್ವೆಷನ್ ಹಾಲ್ನಲ್ಲಿ ನಡೆಯಲಿದೆ.

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಅವರು ಕಾರ್ಯಕ್ರಮ ಉದ್ಘಾಟಿಸುವರು. ನೂತನ ಅಧ್ಯಕ್ಷರಾಗಿ ಎಂ.ಕೆ.ಕೃಪಾಲ್ ಗೌಡ ಪದವಿ ಸ್ವೀಕರಿಸಲಿದ್ದಾರೆ. ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ನ ಎಂ.ಆರ್.ಜಯೇಶ್, ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಎನ್.ಆರ್.ಪುರ ಲಿಜನ್ನ ಅಧ್ಯಕ್ಷ ಎಸ್.ಎಸ್.ಜಗದೀಶ್, ಎನ್ವಿಪಿ ವಿಭಾಗದ ಕೆ.ಎಸ್.ಶಶಿಕಲಾ, ನ್ಯಾಷನಲ್ ಡೈರೆಕ್ಟರ್ ಮ್ಯಾನೇಜ್ ಮೆಂಟ್ನ ಎಸ್.ಸಿದ್ದಗಂಗಯ್ಯ, ಸಂಯೋಜಕಿ ಪುಷ್ಪಾ ಎಸ್.ಶೆಟ್ಟಿ ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-126-545331396

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.