ಕೆರೆಮನೆ (ನರಸಿಂಹರಾಜಪುರ): ಪತ್ನಿಯ ಸಾವಿನಿಂದ ಆಘಾತಗೊಂಡು ಚೇತರಿಸಿಕೊಳ್ಳದೆ ಪತಿಯೂ ನಿಧನರಾಗಿದ್ದು, ಪತಿ– ಪತ್ನಿಯನ್ನು ಅಕ್ಕಪಕ್ಕದಲ್ಲೇ ಅಂತ್ಯಕ್ರಿಯೆ ಮಾಡಿದ ಘಟನೆ ಕಾನೂರು ಗ್ರಾಮ ಪಂಚಾಯಿತಿಯ ಕೆರೆಮನೆಯಲ್ಲಿ ನಡೆದಿದೆ.

ತಾಲ್ಲೂಕಿನ ಕೆರೆಮನೆಯ ನಿವಾಸಿ ಲೀಲಮ್ಮ (60) ಭಾನುವಾರ ಅನಾರೋಗ್ಯ ದಿಂದ ಮೃತಪಟ್ಟಿದ್ದರು. ಸೋಮವಾರ ಸಂಜೆ ವೇಳೆ ಅಂತ್ಯಕ್ರಿಯೆ ಮಾಡಲಾಗಿತ್ತು. ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಮನೆಯಲ್ಲಿದ್ದ ಪತಿ ಭಾಸ್ಕರ (70) ಅಸ್ವಸ್ಥಗೊಂಡಿದ್ದರು. ತಕ್ಷಣ ಕುದುರೆಗುಂಡಿಯ ಪ್ರಾಥ ಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆಗೆ ಸ್ಪಂದಿಸಲಿಲ್ಲ. ನಂತರ ಪತ್ನಿಯ ಅಂತ್ಯಕ್ರಿಯೆ ಮಾಡಿದ ಸ್ಥಳದ ಪಕ್ಕದಲ್ಲೇ ಪತಿಯ ಅಂತ್ಯಕ್ರಿಯೆ ನಡೆಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-126-1071099416

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.