ಮಂಗಳವಾರ, ಅಕ್ಟೋಬರ್ 27, 2020
26 °C

ಕಸ್ತೂರಿ ರಂಗನ್ ವರದಿಗೆ ವಿರೋಧ: ಎನ್‌.ಆರ್.ಪುರ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎನ್‌.ಆರ್‌.ಪುರ (ಚಿಕ್ಕಮಗಳೂರು ಜಿಲ್ಲೆ): ಭದ್ರಾ ಹುಲಿ ಯೋಜನೆ ಬಫರ್ ಜೋನ್, ಪರಿಸರ ಸೂಕ್ಷ್ಮ ವಲಯ, ಕಸ್ತೂರಿ ರಂಗನ್ ವರದಿ, ಮೀಸಲು ಅರಣ್ಯ ಪ್ರಸ್ತಾವ ವಿರೋಧಿಸಿ ಮಲೆನಾಡು ರೈತರ ಹಿತರಕ್ಷಣಾ ಸಮಿತಿ ಮತ್ತು ವಿವಿಧ ಸಂಘಟನೆಗಳ ವತಿಯಿಂದ ಎನ್.ಆರ್. ಪುರ ತಾಲ್ಲೂಕು ಬಂದ್ ನಡೆಯುತ್ತಿದೆ.

ಎನ್.ಆರ್. ಪುರದಲ್ಲಿ ಅಂಗಡಿ, ಮಳಿಗೆಗಳು ಮುಚ್ಚಿವೆ. ವಾಹನ ಸಂಚಾರ ಇಲ್ಲ. ಪ್ರತಿಭಟನಾ ಜಾಥಾ, ಸಭೆ ನಡೆಸಲು ಪ್ರತಿಭಟನಾಕಾರರು ಮುಂದಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು