ಶುಕ್ರವಾರ, ಡಿಸೆಂಬರ್ 2, 2022
20 °C

ಕಾಶ್ಮೀರ ಗಡಿಯ ಶಾರದಾ ದೇಗುಲಕ್ಕೆ ಪಂಚಲೋಹ ವಿಗ್ರಹ ಹಸ್ತಾಂತರ ಕೈಂಕರ್ಯ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಕಾಶ್ಮೀರದ ಗಡಿಯ ತೀತ್ವಾಲ್‌ನಲ್ಲಿ ನಿರ್ಮಿಸುತ್ತಿರುವ ಶಾರದಾ ದೇಗುಲದಲ್ಲಿ ಪ್ರತಿಷ್ಠಾಪನೆಗೆ ಪಂಚಲೋಹ ವಿಗ್ರಹವನ್ನು ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಹಸ್ತಾಂತರ ನಿಟ್ಟಿನಲ್ಲಿ ಕೈಂಕರ್ಯಗಳು ಶುರುವಾಗಿವೆ. 

ಶಾರದಾ ಪೀಠದ ವಿಧುಶೇಖರಭಾರತೀ ಸ್ವಾಮೀಜಿ ಅವರು ಪಂಚಲೋಹ ಮೂರ್ತಿ ಪೂಜಾಕೈಂಕರ್ಯ ನೇರವೇರಿಸಿದರು.

ಪೂಜಾ ಕೈಂಕರ್ಯ ಬಳಿಕ ಕಾಶ್ಮೀರದ ಸೇವ್ ಶಾರದಾ ಸಮಿತಿಯವರಿಗೆ ಪಂಚಲೋಹ ಮೂರ್ತಿ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ.
ಸೇವ್ ಶಾರದಾ ಸಮಿತಿಯ ಮುಖ್ಯಸ್ಥ ರವೀಂದ್ರ ಪಂಡಿತ ಮೊದಲಾದವರು ಇದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು