ಶನಿವಾರ, ಜೂನ್ 6, 2020
27 °C

ಬಾಳೆಹೊನ್ನೂರು | ಆಂಬುಲೆನ್ಸ್‌ನಲ್ಲಿ ಜನರ ಸಾಗಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಅಂಬುಲೆನ್ಸ್‌ನಲ್ಲಿ ಸಾಗುತ್ತಿದ್ದ 20 ಜನರನ್ನು ಬಾಳೆಹೊನ್ನೂರು ಚೆಕ್‌ಪೋಸ್ಟ್‌ನಲ್ಲಿ ವಶಕ್ಕೆ ಪಡೆಯಲಾಗಿದೆ.

ಮಂಗಳೂರಿನಿಂದ ವಿಜಯಪುರಕ್ಕೆ ಅಂಬುಲೆನ್ಸ್‌ನಲ್ಲಿ ಜನರನ್ನು ಸಾಗಿಸಲಾಗುತ್ತಿತ್ತು. ಅಂಬುಲೆನ್ಸ್‌ ದಾವಣಗೆರೆಯದ್ದು.
ವಶಕ್ಕೆ ಪಡೆದಿರುವ 20 ಜನರನ್ನು ಎನ್.ಆರ್.ಪುರದ ಕ್ವಾರಂಟೈನ್ ಕೊಠಡಿಯಲ್ಲಿ ಇಡಲಾಗಿದೆ.


ಜನರನ್ನು ಸಾಗಿಸುತ್ತಿದ್ದ ಆಂಬುಲೆನ್ಸ್

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು