ರಸ್ತೆ ದುರಸ್ತಿ ಮಾಡಿಸಿಲ್ಲ. ಚರಂಡಿಯೂ ಸ್ವಚ್ಛವಾಗಿಲ್ಲ. ಸಮಸ್ಯೆ ಕಣ್ಣಿಗೆ ಕಾಣುವಂತಿದ್ದರೂ ಪಂಚಾಯಿತಿಯವರು ಇತ್ತ ಗಮನ ಹರಿಸುತ್ತಿಲ್ಲ'
ಅರ್ಬಾಜ್ ಉದಯನಗರ ನಿವಾಸಿ ಕೊಪ್ಪ
ಅಭಿವೃದ್ಧಿ ವಿಚಾರದಲ್ಲಿ ಎರಡೂ ಕಡೆಯಿಂದ ನಿರ್ಲಕ್ಷ್ಯ ವಹಿಸಲಾಗಿದೆ’ ಎಂದು ಹೆಸರು ಹೇಳಲಿಚ್ಛಿಸದ ಸ್ಥಳೀಯರೊಬ್ಬರು ಹೇಳಿದರು. ಚರಂಡಿ ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ವತಿಯಿಂದ ಗಮನ ಹರಿಸಲಾಗಿದೆ. ರಸ್ತೆ ಕಾಮಗಾರಿ ಕೈಗೊಳ್ಳುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ