ಸೋಮವಾರ, ಮೇ 23, 2022
28 °C

ಬಾಲಕಿಯ ಲೈಂಗಿಕ ಶೋಷಣೆವಿಡಿಯೊ ವೀಕ್ಷಣೆ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಸಾಮಾಜಿಕ ಮಾಧ್ಯಮದಲ್ಲಿ ಸ್ನೇಹಿತ ಹಾಕಿದ್ದ ಬಾಲಕಿಯ ಲೈಂಗಿಕ ಶೋಷಣೆ ವಿಡಿಯೊ ವೀಕ್ಷಿಸಿದ ಆರೋಪದಡಿ ತಾಲ್ಲೂಕಿನ ಇಬ್ಬರನ್ನು ಬಂಧಿಸಲಾಗಿದೆ.

ಚರಣ್ ಮತ್ತು ಪ್ರವೀಣ್ ಬಂಧಿತ ಆರೋಪಿಗಳು.

ಸಂದೇಶ್ ಎಂಬಾತ ವೈರಲ್ ಮಾಡಿದ್ದ ವಿಡಿಯೊ ವೀಕ್ಷಿಸಿದ ಆರೋಪದಡಿ ಬಂಧಿಸಲಾಗಿದೆ.

ಪ್ರಮುಖ ಆರೋಪಿ ಸಂದೇಶ್ ಸಹಿತ ಈವರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು