ಚಿಕ್ಕಮಗಳೂರು: ಕಾನ್‌ಸ್ಟೆಬಲ್ ಸಾವು, ವಿಷ ಸೇವನೆ ಶಂಕೆ 

ಶನಿವಾರ, ಮೇ 25, 2019
33 °C

ಚಿಕ್ಕಮಗಳೂರು: ಕಾನ್‌ಸ್ಟೆಬಲ್ ಸಾವು, ವಿಷ ಸೇವನೆ ಶಂಕೆ 

Published:
Updated:

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಯೋಗೀಶ್ (32) ಶುಕ್ರವಾರ ನಸುಕಿನಲ್ಲಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಠಾಣೆಯ ವಿಶ್ರಾಂತಿ ಕೋಣೆಯಲ್ಲಿ ರಾತ್ರಿ 3 ಗಂಟೆ ಹೊತ್ತಿನಲ್ಲಿ ಕುಸಿದುಬಿದ್ದು ಒದ್ದಾಡುತ್ತಿದ್ದ ಯೋಗೀಶ್ ಅವರನ್ನು ಸಹೋದ್ಯೋಗಿಗಳು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮಾತ್ರೆ ಅಥವಾ ವಿಷ ಸೇವಿಸಿರಬಹುದು ಎಂದು ಶಂಕಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ಅವರು ಠಾಣೆಗೆ ಭೇಟಿ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 4

  Happy
 • 1

  Amused
 • 2

  Sad
 • 1

  Frustrated
 • 1

  Angry

Comments:

0 comments

Write the first review for this !