ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರಿನಲ್ಲಿ ಹೋಮ್ ಸ್ಟೆ ಮೇಲೆ ಪೊಲೀಸರ ದಾಳಿ: ಜೂಜಾಡುತ್ತಿದ್ದ 25 ಜನ ವಶಕ್ಕೆ

Published 1 ಜೂನ್ 2023, 2:34 IST
Last Updated 1 ಜೂನ್ 2023, 2:34 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಹೋಮ್ ಸ್ಟೆನಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆ ಮೇಲೆ ಪೊಲೀಸರು ಬುಧವಾರ ರಾತ್ರಿ ದಾಳಿ ನಡೆಸಿದ್ದು, 25 ಜನರನ್ನು ವಶಕ್ಕೆ ಪಡೆದಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ‘ಪೆಪ್ಪರ್ ಪೀಕ್ ಹೋಮ್ ಸ್ಟೆ’ ಮೇಲೆ ದಾಳಿ ನಡೆಸಿದಾಗ ಅಕ್ರಮವಾಗಿ ಜೂಜಾಟ ನಡೆಯುತ್ತಿರುವುದು ಪತ್ತೆಯಾಗಿದೆ.

ಜೂಜುಕೋರರಿಂದ ₹1.59 ಲಕ್ಷ ವಶಕ್ಕೆ ಪಡೆಯಲಾಗಿದೆ ಎಂದು ಉಮಾ ಪ್ರಶಾಂತ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT