ಶುಕ್ರವಾರ, ಅಕ್ಟೋಬರ್ 22, 2021
29 °C

ಚಿಕ್ಕಮಗಳೂರು: ವಿದ್ಯಾರ್ಥಿಗಳಿಗೆ ‘ಆಲ್‌ ದ ಬೆಸ್ಟ್‌’ ಹೇಳಿದ ರಾಷ್ಟ್ರಪತಿ ಕೋವಿಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಶೃಂಗೇರಿಯಿಂದ ಸಂಜೆ ವಾಪಸಾಗುವಾಗ ಕುರುಬಗೇರಿಯ ಅಂಬೇಡ್ಕರ್‌ ವಸತಿ ಶಾಲೆಯ ಬಳಿ ವಾಹನ ನಿಲ್ಲಿಸಿ ಕೆಳಗಿಳಿದು ವಿದ್ಯಾರ್ಥಿಗಳಿಗೆ ‘ಆಲ್‌ ದ ಬೆಸ್ಟ್‌’ ಹೇಳಿದರು.

ರಾಷ್ಟ್ರಪತಿ ವಾಹನದಲ್ಲಿ ತೆರಳುವಾಗ ಮಾರ್ಗದ  ಬದಿಯಲ್ಲಿ ವಿದ್ಯಾರ್ಥಿಗಳು ನಿಂತಿದ್ದರು. ರಾಷ್ಟ್ರಪತಿಯವರು ವಿದ್ಯಾರ್ಥಿಗಳನ್ನು ನೋಡಿ ವಾಹನ ನಿಲ್ಲಿಸಿ ಕೆಳಗಿಳಿದು ‘ಆಲ್‌ ದ ಬೆಸ್ಟ್‌’ ಹೇಳಿದರು. ಅಲ್ಲಿದ್ದ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು