ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾರದಾಂಬೆ ದರ್ಶನ ಪಡೆದ ರಾಷ್ಟ್ರಪತಿ ರಾಮನಾಥ ಕೋವಿಂದ್

Last Updated 8 ಅಕ್ಟೋಬರ್ 2021, 7:52 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪತ್ನಿ, ಪತ್ರಿಯೊಂದಿಗೆ ಶೃಂಗೇರಿ ಸನ್ನಿಧಿಯಲ್ಲಿ ಶಾರದಾಂಬೆ ದರ್ಶನ ಮಾಡಿದರು.

ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡು ದೇವಿಗೆ ನಮಿಸಿದರು. ಶಾರದಾ ಪೀಠದ ಭಾರತೀತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT