ಜಿಲ್ಲೆಯಲ್ಲಿ ಹೊಸದಾಗಿ 21 ಘಟಕಗಳನ್ನು ತೆರೆಯಲಾಗಿದ್ದು ಅವುಗಳನ್ನು ನಿರ್ವಹಣೆಗಾಗಿ ಗ್ರಾಮ ಪಂಚಾಯಿತಿಗೆ ಗ್ರಾಮೀಣ ನೀರು ಸರಬರಾಜು ಮತ್ತು ನಿರ್ಮಲ್ಯ ವಿಭಾಗದ ಅಧಿಕಾರಿಗಳು ಹಸ್ತಾಂತರಿಸಿದ್ದಾರೆ. ಅಜ್ಜಂಪುರ ತಾಲ್ಲೂಕಿನಲ್ಲಿ 5 ಕಡೂರು– 3 ಶೃಂಗೇರಿ –1 ಮತ್ತು ತರೀಕೆರೆ ತಾಲ್ಲೂಕಿನಲ್ಲಿ 12 ಘಟಕಗಳನ್ನು ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.