ಭಾನುವಾರ, ಏಪ್ರಿಲ್ 2, 2023
24 °C

ಚಿಕ್ಕಮಗಳೂರು: ಜಿಲ್ಲಾ ಕಚೇರಿಗಳ ಸಂಕೀರ್ಣ ನಿರ್ಮಾಣ ಶಂಕುಸ್ಥಾಪನೆ  

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಕಂದಾಯ ಸಚಿವ ಆರ್.ಅಶೋಕ್ ಅವರು ನಗರದ ದಂಟರಮಕ್ಕಿ ಕೆರೆ ಬದಿಯ ತೋಟಗಾರಿಕೆ ಇಲಾಖೆಯ ಜಾಗದಲ್ಲಿ ಜಿಲ್ಲಾ ಕಚೇರಿಗಳ ಸಂಕೀರ್ಣ ನಿರ್ಮಾಣ ಶಂಕುಸ್ಥಾಪನೆ  ನೆರವೇರಿಸಿದರು.
ವಿಧಾನಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಶಾಸಕರಾದ ಸಿ.ಟಿ.ರವಿ, ಟಿ.ಡಿ.ರಾಜೇಗೌಡ, ಎಂ.ಪಿ.ಕುಮಾರಸ್ವಾಮಿ, ಬೆಳ್ಳಿ ಪ್ರಕಾಶ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್ ಜೀವರಾಜ್ , ಜಿಲ್ಲಾಧಿಕಾರಿ ಕೆ.ಎನ್.ರಮೇಶ್,  ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು, ನಗರಸಭೆ ಅಧ್ಯಕ್ಷ  ವರಸಿದ್ಧಿ ವೇಣುಗೋಪಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ.ವೆಂಕಟೇಶ್, ಪಿಡಬ್ಲ್ಯುಡಿ ಎಂಜಿನಿಯರ್ ಬಿ.ಎಚ್.ಗವಿರಂಗಪ್ಪ ಪಾಲ್ಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು