ಭಾನುವಾರ, ಆಗಸ್ಟ್ 25, 2019
28 °C

ಮಳೆ | ಚಿಕ್ಕಮಗಳೂರು ಜಿಲ್ಲೆಯ 4 ತಾಲ್ಲೂಕುಗಳಲ್ಲಿ ಶಾಲಾಕಾಲೇಜಿಗೆ 6ರಂದು ರಜೆ

Published:
Updated:

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಜೋರಾಗಿದ್ದು, ಆ.6ರಂದು ಮೂಡಿಗೆರೆ, ಎನ್‌.ಆರ್‌.ಪುರ, ಕೊಪ್ಪ ಮತ್ತು ಶೃಂಗೇರಿ ತಾಲ್ಲೂಕುಗಳ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಳೆಯ ಅಬ್ಬರಕ್ಕೆ ನದಿ, ಹಳ್ಳಕೊಳ್ಳುಗಳು ಮೈದುಂಬಿಕೊಂಡು ಹರಿಯುತ್ತಿವೆ. ಮುನ್ನೆಚ್ಚರಿಕೆಯಾಗಿ ಮಲೆನಾಡು ಭಾಗದ ನಾಲ್ಕು ತಾಲ್ಲೂಕುಗಳ ಪ್ರಾಥಮಿಕ,ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿಗೌತಮ್‌ ತಿಳಿಸಿದ್ದಾರೆ.

Post Comments (+)