ಶುಕ್ರವಾರ, ಆಗಸ್ಟ್ 12, 2022
26 °C

ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮಲೆನಾಡು ಭಾಗದಲ್ಲಿ ಬಿರುಸುಗೊಂಡಿದೆ.

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮಲೆನಾಡು ಭಾಗದಲ್ಲಿ ಬಿರುಸುಗೊಂಡಿದೆ.

ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಅತ್ತಿಗೆರೆ ಗ್ರಾಮದಲ್ಲಿ ಶಿವಣ್ಣ ಅವರ ಮನೆ ಮೇಲೆ ತೆಂಗಿನ ಮರ ಬಿದ್ದಿದ್ದು, ಚಾವಣಿ ಹಾನಿಯಾಗಿದೆ.

ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ಭಾಗದಲ್ಲಿ ಬಿಟ್ಟುಬಿಟ್ಟು ಸುರಿಯುತ್ತಿದೆ. ಕೊಟ್ಟಿಗೆಹಾರದಲ್ಲಿ 8.8 ಸೆಂ.ಮೀ ಮಳೆಯಾಗಿದೆ.
ಹೇಮಾವತಿ, ತಂಗಾ, ಭದ್ರಾ ನದಿಗಳಲ್ಲಿ ಹರಿವು ಹೆಚ್ಚಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು