ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಳೆ ಮುಂದುವರಿದಿದ್ದು, ಜಿಲ್ಲೆಯ ಮೂಡಿಗೆರೆ ಸಮೀಪ ಹ್ಯಾಂಡ್ ಪೋಸ್ಟ್ ಬಳಿ ನಸುಕಿನಲ್ಲಿ ಮರವೊಂದು ರಸ್ತೆಗೆ (ಎನ್‌ಎಚ್-234) ಅಡ್ಡಲಾಗಿ ಬಿದ್ದಿದೆ. ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆಯಾಗಿದೆ.

ರಸ್ತೆಯ ಎರಡೂ ಕಡೆ ವಾಹನಗಳು ಸಾಲಯಗಟ್ಟಿ ನಿಂತಿವೆ. ಮಳೆ-ಗಾಳಿಗೆ ಹ್ಯಾಂಡ್ ಪೋಸ್ಟ್ ಬಳಿ ಹತ್ತಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ. ಈ ಭಾಗದಲ್ಲಿ ವಿದ್ಯುತ್ ಪೂರೈಕೆ ಕಡಿತವಾಗಿದೆ.

ಮಲೆನಾಡು ಭಾಗದಲ್ಲಿ ರಾತ್ರಿಯಿಡೀ ಮಳೆಯಾಗಿದೆ.

ಕೊಟ್ಟೆಗೆಹಾರ ಸಮೀಪ ಬಾನಹಳ್ಳಿ- ಸಾರಗೋಡು ಮಾರ್ಗದಲ್ಲಿ ಮರವೊಂದು ರಸ್ತೆಗೆ ಉರುಳಿದೆ. ವಿದ್ಯುತ್ ಕಂಬ ಮುರಿದು ಬಿದ್ದಿದೆ.

ಕೊಟ್ಟೆಗೆಹಾರ ಸಮೀಪ ಬಾನಹಳ್ಳಿ- ಸಾರಗೋಡು ಮಾರ್ಗದಲ್ಲಿ ಮರವೊಂದು ರಸ್ತೆಗೆ ಉರುಳಿದೆ. ವಾಹನಗಳು ಸಾಲುಗಟ್ಟಿ ನಿಂತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.