ಆಲ್ದೂರು: ಸತ್ತಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ರಾಮಪ್ಪ ಎಚ್.ಜೆ ಆಯ್ಕೆಯಾದರು.

ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಪಂಚಾಯಿತಿ ಸದಸ್ಯ ರಾಮಪ್ಪ ಎಚ್.ಜೆ ಮತ್ತು ತ್ರಿಮೂರ್ತಿ ಅವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಕೊನೆಗೆ ರಾಮಪ್ಪ ಅವರು ಹೆಚ್ಚಿನ ಮತಗಳನ್ನು ಗಳಿಸಿ ಅಧ್ಯಕ್ಷರಾಗಿ ಆಯ್ಕೆಯಾದರು.

ಪಿ.ಆರ್.ಈ.ಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಚೇತನ್ ಕುಮಾರ್ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ಉಪಾಧ್ಯಕ್ಷೆ ತಸ್ಲೀಮಾ ನಾಜ್, ಪಿಡಿಒ ಶಾಂತಿ, ಪಂಚಾಯಿತಿ ಸದಸ್ಯರು, ಮುಖಂಡ ಕುರುವಂಗಿ ಕೃಷ್ಣಮೂರ್ತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.