ಗುರುವಾರ , ಸೆಪ್ಟೆಂಬರ್ 23, 2021
24 °C

ಚಿಕ್ಕಮಗಳೂರು: ದ್ವಿಚಕ್ರ ವಾಹನ –ಲಾರಿ ಮುಖಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ತಾಲ್ಲೂಕಿನ ಉದ್ದೇಬೋರನಹಳ್ಳಿಯ ಬಳಿ ದ್ವಿಚಕ್ರ ವಾಹನ ಮತ್ತು ಲಾರಿ ಡಿಕ್ಕಿ ಹೊಡೆದು ಜಯಣ್ಣ (58) ಹಾಗೂ ಪುತ್ರಿ ರಕ್ಷಿತಾ (19) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮುಗಳವಳ್ಳಿಯ ಜಯಣ್ಣ ಅವರು ದ್ವಿಚಕ್ರ ವಾಹನದಲ್ಲಿ ಪಿಳ್ಳೆನಹಳ್ಳಿಗೆ ತೆರಳಿ ಸಹೋದರಿಗೆ ಬಾಗಿನ ನೀಡಿ ವಾಪಸಾಗುವಾಗ ಅವಘಡ ಸಂಭವಿಸಿದೆ. ಎಲ್‌ಪಿಜಿ ಸಿಲಿಂಡರ್‌ ತುಂಬಿದ್ದ ಲಾರಿ ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದಿವೆ.

ಲಾರಿ ಪಲ್ಟಿಯಾಗಿದೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ... ನಾವೇನು ಬಳೆ ತೊಟ್ಟುಕೊಂಡಿಲ್ಲ: ಪ್ರತಾಪ ಸಿಂಹ ಹೇಳಿಕೆಗೆ ತನ್ವೀರ್‌ ಸೇಠ್ ತಿರುಗೇಟು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು