7

ಚಿಕ್ಕಮಗಳೂರು: ಬಸ್‌–ಕಾರು ಡಿಕ್ಕಿ, ಇಬ್ಬರಿಗೆ ಗಾಯ 

Published:
Updated:

ಮೂಡಿಗೆರೆ: ತಾಲ್ಲೂಕಿನ ಗಾಂಧಿಘರ್ ಗ್ರಾಮದ ಬಳಿ ಶುಕ್ರವಾರ ಕೆಎಸ್ಆರ್‌ಟಿಸಿ ಬಸ್ಸು ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. 

ಘಟನೆ ಸಂಬಂಧ ಗೋಣಿಬೀಡು ಠಾಣೆ ಪ್ರಕರಣ ದಾಖಲಾಗಿದೆ. 

ಬರಹ ಇಷ್ಟವಾಯಿತೆ?

  • 2

    Happy
  • 1

    Amused
  • 1

    Sad
  • 1

    Frustrated
  • 2

    Angry

Comments:

0 comments

Write the first review for this !