ಶನಿವಾರ, ಆಗಸ್ಟ್ 13, 2022
26 °C

ಹುಟ್ಟೂರಲ್ಲಿ ಸಂಚಾರಿ ವಿಜಯ್ ಅಂತ್ಯಕ್ರಿಯೆಗೆ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ (ಬಿ.ವಿಜಯ್ ಕುಮಾರ್) ಅಂತ್ಯಕ್ರಿಯೆಗೆ ಕಡೂರು ತಾಲ್ಲೂಕಿನ ಪಂಚನಹಳ್ಳಿ ತೋಟದಲ್ಲಿ ಸಿದ್ಧತೆ ನಡೆದಿವೆ.

ವಿಜಯ್ ಅವರ ಸ್ನೇಹಿತ ರಘು ಅವರ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಪಾರ್ಥಿವ ಶರೀರ ಮಧ್ಯಾಹ್ನ 2.30ರ ಹೊತ್ತಿಗೆ ಗ್ರಾಮಕ್ಕೆ ತಲುಪಲಿದೆ. ಅಂತಿಮ ದರ್ಶನಕ್ಕೆ ಗ್ರಾಮಸ್ಥರಿಗೆ ಅವಕಾಶ ಕಲ್ಪಿಸಿ, ನಂತರ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ರಘು ಅವರು 'ಪ್ರಜಾವಾಣಿ'ಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು