ಶನಿವಾರ, ಏಪ್ರಿಲ್ 1, 2023
23 °C

ಶಾರದಾಂಬೆ, ಅನ್ನಪೂರ್ಣೇಶ್ವರಿ ದೇಗುಲ: ಜುಲೈ 5ರಿಂದ ದರ್ಶನಕ್ಕೆ ಭಕ್ತರಿಗೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಶೃಂಗೇರಿಯ ಶಾರದಾಂಬೆ ದೇಗುಲ, ಹೊರನಾಡಿನ ಅನ್ನಪೂರ್ಣೇಶ್ವರಿ ದೇವಸ್ಥಾನ ಸಹಿತ ವಿವಿಧ ದೇವಾಲಯಗಳಲ್ಲಿ ಇದೇ 5ರಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 

ಮಾಸ್ಕ್‌ ಧರಿಸಿರಬೇಕು, ಅಂತರ ಪಾಲನೆ ಮಾಡಬೇಕು, ಕೋವಿಡ್‌ ಮಾರ್ಗಸೂಚಿಗಳನ್ನು ಪಾಲಿಸಬೇಕು. 

ಭಕ್ತರು ‘ಆಧಾರ್‌’ ಅಥವಾ ಇತರ ಯಾವುದೇ ಗುರುತಿನ ಚೀಟಿಯನ್ನು ತರಬೇಕು ಎಂದು ಶೃಂಗೇರಿ ಶಾರದಾ ಪೀಠದ ಆಡಳಿತಾಧಿಕಾರಿ ವಿ.ಆರ್.ಗೌರಿಶಂಕರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು