ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲ್ದೂರು: ಶಾಲಾರಂಭ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ

Published 31 ಮೇ 2024, 14:10 IST
Last Updated 31 ಮೇ 2024, 14:10 IST
ಅಕ್ಷರ ಗಾತ್ರ

ಆಲ್ದೂರು: ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ 10ನೇ ತರಗತಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ರವೀಶ್ ಎಚ್.ಸಿ.ವಿತರಿಸಿದರು.

ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳ ಕೊರತೆ ಉಂಟಾಗದಂತೆ ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹೆಚ್ಚುವರಿಯಾಗಿ ಪಠ್ಯಪುಸ್ತಕಗಳು ಬೇಕಿದ್ದಲ್ಲಿ ಪೂರೈಸುವಂತೆ ಆಡಳಿತ ಮಂಡಳಿ ಮತ್ತು ಶಿಕ್ಷಕರುಗಳಿಗೆ ಸೂಚಿಸಲಾಗಿದೆ’ ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ಎ.ಯು ಇಬ್ರಾಹಿಂ, ಪಂಚಾಯಿತಿ ಪಿಡಿಒ ಶಂಶೂನ್ ನಹರ್, ಸಹ ಶಿಕ್ಷಕರುಗಳು ವಿದ್ಯಾರ್ಥಿಗಳು ಮತ್ತು ಪೋಷಕರುಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT