ಮೂಡಿಗೆರೆ: ಬಾಲಕಿ ಮೇಲೆ ಇಬ್ಬರು ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ನಡೆದಿದ್ದು, ಪೊಕ್ಸೊ ಪ್ರಕರಣ ದಾಖಲಾಗಿದೆ.

ಬಾಲಕಿಯನ್ನು 70 ವರ್ಷದ ವೃದ್ಧ ಫೆ.14 ರಂದು ಹಣ್ಣು ನೀಡುವುದಾಗಿ ಎಂದು ಪುಸಲಾಯಿಸಿ ತೋಟವೊಂದಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಫೆ.25ಕ್ಕೆ ಮತ್ತೋರ್ವ 25 ವರ್ಷದ ಯುವಕ ಚಾಕಲೆಟ್ ನೀಡುವುದಾಗಿ ಕರೆದೊಯ್ದು ದೌರ್ಜನ್ಯ ನಡೆಸಿದ್ದಾನೆ. ಬಳಿಕ ಬಾಲಕಿ ಅನಾರೋಗ್ಯಕ್ಕೀಡಾಗಿದ್ದು, ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬಗ್ಗೆ ಮಾಹಿತಿ ನೀಡಿದ್ದಾಳೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೃದ್ಧನನ್ನು ಬಂಧಿಸಿದ್ದು, ಯುವಕ ತಲೆ ನಾಪತ್ತೆಯಾಗಿದ್ದಾನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.