ಕೊಪ್ಪ: ‘ಶೃಂಗೇರಿ ಕ್ಷೇತ್ರದಲ್ಲಿ 2023ರ ಚುನಾವಣೆಯ ಕುರಿತು ಮತ ಪರಿವರ್ತನೆಯ ಆರೋಪ ಕೇಳಿಬಂದಿರುವುದು ಮನಸ್ಸಿಗೆ ತುಂಬಾ ನೋವು ತಂದಿದೆ’ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಎಸ್. ಶೆಟ್ಟಿ ಹೇಳಿದ್ದಾರೆ. ಈ ಘಟನೆಯಿಂದ ಶೃಂಗೇರಿ ಕ್ಷೇತ್ರದ ರಾಜಕೀಯ ನಾಯಕತ್ವದ ಬಗ್ಗೆ ರಾಜ್ಯದ ಪ್ರಜ್ಞಾವಂತ ಮತದಾರರು ಹಾಗೂ ರಾಷ್ಟ್ರ ಮಟ್ಟದಲ್ಲಿಯೂ ಕೆಟ್ಟ ಅಭಿಪ್ರಾಯ ನಿರ್ಮಾಣವಾಗುತ್ತಿರುವುದು ದುಃಖದ ಸಂಗತಿ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-126-842133617

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.