ಕೊಪ್ಪ: ಶೃಂಗೇರಿ ಕ್ಷೇತ್ರದಲ್ಲಿ ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸುವ ಸಲುವಾಗಿ, ಶಾಸಕರಾಗಿ ಟಿ.ಡಿ. ರಾಜೇಗೌಡ ಅವರು ಮುಂದುವರಿಯುತ್ತಿರುವ ಸಂತಸದೊಂದಿಗೆ ಪಟ್ಟಣದ ಪುರಭವನದಲ್ಲಿ ಮೇ 14ರಂದು ಮಧ್ಯಾಹ್ನ 3ಕ್ಕೆ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಪಿ. ಅಂಶುಮಂತ್ ಅವರ ಅಧ್ಯಕ್ಷತೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಆಯೋಜಿಸಿದೆ. ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಉಪಸ್ಥಿತರಿರುವರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕುಡಿಗೆ ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-126-981945605

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.