ಶುಕ್ರವಾರ, ಏಪ್ರಿಲ್ 23, 2021
27 °C

ಶೃಂಗೇರಿ ಬಾಲಕಿ ಅತ್ಯಾಚಾರ ಪ್ರಕರಣ: ಮತ್ತೆ ಇಬ್ಬರು ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಜಾವಾಣಿ ವಾರ್ತೆ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ 15 ವರ್ಷದ ಬಾಲಕಿಯ ಸತತ ಅತ್ಯಾಚಾರ ಪ್ರಕರಣದ ಬೆನ್ನತ್ತಿರುವ ಪೊಲೀಸರು ಭಾನುವಾರ ಮತ್ತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಈಗ ಐವರನ್ನು ವಶಕ್ಕೆ ಪಡೆದಂತಾಗಿದೆ. ಪ್ರಸನ್ನ, ವೆಂಕಟೇಶ, ಸಾಗರ, ಸುಗಮ್‌ , ಅಭಿಷೇಕ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌.ಎನ್‌.ಶ್ರುತಿ ಅವರ ನೇತೃತ್ವದಲ್ಲಿ ನಾಲ್ಕು ತಂಡಗಳು ಆರೋಪಿಗಳ ಶೋಧದಲ್ಲಿ ತೊಡಗಿವೆ. ಫೋನ್‌ ಕರೆ ವಿವರ, ಸಂಪರ್ಕ ಜಾಲ, ಸ್ಥಳೀಯರಿಂದ ಮಾಹಿತಿ ಆಧರಿಸಿ ಆರೋಪಿಗಳ ಜಾಡು ಪತ್ತೆಯಲ್ಲಿ ತೊಡಗಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು