ಕೆರೆಗದ್ದೆಯಲ್ಲಿ ಇಬ್ಬರು ರೈತರನ್ನು ಕೊಂದು ಹಾಕಿ ಕುದುರೆಮುಖದ ಭಗವತಿ ಅರಣ್ಯದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಯನ್ನು ಭಾನುವಾರ ರಾತ್ರಿ ಸೆರೆ ಹಿಡಿಯಲಾಯಿತು

ಸೆರೆ ಹಿಡಿದ ಕಾಡಾನೆಯನ್ನು ಕೊಡಗಿನ ದುಬಾರೆ ಆನೆ ಶಿಬಿರಕ್ಕೆ ಕರೆದೊಯ್ಯಲಾಯಿತು