ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಟ್ಟಿಗೆಹಾರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 616 ಅಂಕ ಪಡೆದ ಈಶ್ವರಿ ಸಿರಿಗಂಧ

Published 9 ಮೇ 2023, 11:28 IST
Last Updated 9 ಮೇ 2023, 11:28 IST
ಅಕ್ಷರ ಗಾತ್ರ

ಕೊಟ್ಟಿಗೆಹಾರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಣಕಲ್ ಪ್ರೌಢಶಾಲೆಯ ವಿದ್ಯಾರ್ಥಿನಿ ಈಶ್ವರಿ ಸಿರಿಗಂಧ 616 (ಶೇ 99) ಅಂಕ ಪಡೆಯುವ ಮೂಲಕ ಮೂಡಿಗೆರೆ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ‘ಅಂದು ಮಾಡಿದ ಪಾಠವನ್ನು ಅಂದೇ ಓದಿ ಮನನ ಮಾಡಿಕೊಳ್ಳುತ್ತಿದ್ದೆ.  ಕಷ್ಟ ಪಟ್ಟು ಓದುವುದಕ್ಕಿಂದ ಇಷ್ಟ ಪಟ್ಟು ಓದುತ್ತಿದ್ದೆ. ಮನೆಯಲ್ಲಿ ಕೂಡ ಓದಿನ ಬಗ್ಗೆ ಯಾವುದೇ ಒತ್ತಡಗಳಿರಲಿಲ್ಲ. ಐಎಎಸ್ ಮಾಡುವ ಗುರಿ ಇದೆ’ ಎಂದು ವಿದ್ಯಾರ್ಥಿನಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT