ಶುಕ್ರವಾರ, ಸೆಪ್ಟೆಂಬರ್ 17, 2021
26 °C

ಎಸ್ಸೆಸ್ಸೆಲ್ಸಿ ಫಲಿತಾಂಶ: ಚಿಕ್ಕಮಗಳೂರು ಜಿಲ್ಲೆಯ 7 ವಿದ್ಯಾರ್ಥಿಗಳಿಗೆ 625 ಅಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯ ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದಾರೆ.

ನಗರ ಉಂಡೇದಾಸರಹಳ್ಳಿಯ ಸೇಂಟ್ ಮೇರಿ ಶಾಲೆಯ ಎಸ್‌.ತೇಜಶ್ರೀ, ಗಣ್ಯ.ವಿ.ಕಾರಭಾರಿ, ಜ್ಯೋತಿನಗರದ ಸೇಂಟ್‌ ಜೋಸೆಫ್‌ ಶಾಲೆಯ ಎಚ್.ಎಂ.ಹರ್ಷಿತಾ, ತಾಲ್ಲೂಕಿನ ಕಡಬಗೆರೆಯ ಜ್ಯೋತಿರ್ವಿಕಾಸ್‌ ಆಂಗ್ಲ ಮಾಧ್ಯಮ ಶಾಲೆಯ ಎನ್‌.ಆರ್‌.ರಂಜಿತಾ, ಕಳಸ ತಾಲ್ಲೂಕಿನ ಶ್ರೀಜಗದೀಶ್ವರ ಆಂಗ್ಲ ಮಾಧ್ಯಮ ಶಾಲೆಯ ಕೆ.ವಿ.ಆದ್ಯಾ, ಡಿ.ಎ.ಪವನ್‌ ಶೆಣೈ ಹಾಗೂ ಕೊಪ್ಪ ತಾಲ್ಲೂಕಿನ ಹುಲುಮಕ್ಕಿಯ ಶ್ರೀವೆಂಕಟೇಶ್ವರ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆಯ ಪಿ.ಮಾನ್ಯಶ್ರೀ ಸಾಧನೆ ಮರೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ಇದನ್ನೂ ಓದಿ: ಎಸ್ಸೆಸ್ಸೆಲ್ಸಿ ಫಲಿತಾಂಶ: 25,702 ವಿದ್ಯಾರ್ಥಿಗಳಿಗೆ ಪ್ರಥಮ ಭಾಷೆಯಲ್ಲಿ ಶೇ 100

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು