ಚಿಕ್ಕಮಗಳೂರು: ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡ್ಗಳಲ್ಲಿ ಪೂರ್ಣಗೊಂಡಿರುವ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಪರಿಶೀಲನೆ ಮತ್ತು ಸಾರ್ವಜನಿಕ ಕುಂದು–ಕೊರತೆ ಆಲಿಸುವ ಕಾರ್ಯಕ್ರಮವು ಶಾಸಕ ಎಚ್.ಡಿ.ತಮ್ಮಯ್ಯ ಅಧ್ಯಕ್ಷತೆಯಲ್ಲಿ ಮೇ 15ರಂದು ಬೆಳಿಗ್ಗೆ ನಡೆಯಲಿದೆ.

ಅಂದು ಬೆಳಿಗ್ಗೆ 7.45 ರಿಂದ 8.30ರವರೆಗೆ ಐಸಿಪಿ ಹತ್ತಿರ, 8.45ರಿಂದ 9.15ರವರೆಗೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲನೆ ಹಾಗೂ ಬೆಳಿಗ್ಗೆ 9.30 ರಿಂದ 10 ಗಂಟೆ ತನಕ ಮೆಡಿಕಲ್ ಕಾಲೇಜು ರಸ್ತೆ ಕಾಮಗಾರಿ ಪರಿಶೀಲನೆ ಮಾಡಲಾಗುವುದು ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-126-367859531

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.