ಬೀದಿ ನಾಯಿಗಳ ಹಾವಳಿ ನಿಯಂತ್ರಣ ಕುರಿತು ಗ್ರಾಮ ಸಭೆಗಳಲ್ಲಿ ಸಾರ್ವಜನಿಕರಿಂದ ದೂರು ಬಂದಿದ್ದು ಖಾಸಗಿ ಸಂಸ್ಥೆಗಳು ನಾಯಿಗಳ ಸ್ಥಳಾಂತರ ಕಾರ್ಯಾಚರಣೆಗೆ ಬೇಡಿಕೆಯನ್ನು ಸಲ್ಲಿಸಿದ್ದು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು
ಶಂಶೂನ್ ನಹರ್ ಆಲ್ದೂರು ಗ್ರಾಮ ಪಂಚಾಯಿತಿ ಪಿಡಿಒ
ಮುಂದಿನ ಸಾಮಾನ್ಯ ಸಭೆಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಮತ್ತು ಸ್ಥಳಾಂತರಿಸಿ ಬಗೆಹರಿಸುವ ನಿಟ್ಟಿನಲ್ಲಿ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು