ತರೀಕೆರೆ: ರಾಷ್ಟ್ರೀಯ ಜನಗಣತಿ ಯಶಸ್ವಿಗೊಳಿಸಲು ಎಲ್ಲರ ಸಹಕಾರ ಅತ್ಯಗತ್ಯ ಎಂದು ತರೀಕೆರೆ ಉಪವಿಭಾಗಾಧಿಕಾರಿ ಎನ್.ವಿ.ನಟೇಶ್ ಹೇಳಿದರು.

ಅವರು ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿ ನಲ್ಲಿ ಶನಿವಾರ ನಡೆದ ರಾಷ್ಟ್ರೀಯ ಜನಗಣತಿದಾರರ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಗಣತಿದಾರರು ನಿಗದಿತ ಅವಧಿಯಲ್ಲಿ ಮನೆ ಮನೆಗೆ ತೆರಳಿ ಗಣತಿ ಪೂರ್ಣಗೊಳಿಸಬೇಕು. ಗಣತಿಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ಏ.1ರಿಂದ 15ರವರೆಗೆ ಸ್ವಯಂ ಗಣತಿ ತಂತ್ರಾಂಶ ಚಾಲನೆಯಲ್ಲಿದ್ದು, ಸಾರ್ವಜನಿಕರು ಮನೆಯ ಗಣತಿಯನ್ನು ಮೊಬೈಲ್ ಮೂಲಕ ಮಾಡಿಕೊಳ್ಳಬೇಕು ಎಂದು ಹೇಳಿದರು.

ತಹಸೀಲ್ದಾರ್ ರಶ್ಮಿ ಎಚ್.ಜೆ., ಬಿಇಒ ಎಚ್.ಎ.ಪರಶುರಾಮಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿ.ಅನಂತಪ್ಪ, ಕಾರ್ಯದರ್ಶಿ ಎಂ.ಬಿ. ರಾಮಚಂದ್ರಪ್ಪ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಧರಣೇಶ್, ಉಪಾಧ್ಯಕ್ಷ ಕುಮಾರಸ್ವಾಮಿ,, ಶಿರಸ್ತೇದಾರ್ ನಟರಾಜ್, ತರಬೇತುದಾರರಾದ ಎಚ್.ಕೆ.ಶೇಖರಪ್ಪ, ಚೇತನ್ ಗೌಡ, ವಿರೂಪಾಕ್ಷಪ್ಪ, ಪ್ರಭಾಕರ್, ಜನಗಣತಿ ನಿರ್ವಾಹಕ ಕೆ.ಆರ್.ಮಂಜುನಾಥ್ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-126-404224309

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.