ತರೀಕೆರೆ: ಪಟ್ಟಣದ ಕಂಬದ ಬೀದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ, ಶಾಲೆಯ ಹಿರಿಯ ವಿದ್ಯಾರ್ಥಿ ಬಾಪೂಜಿ ಕಾಲೊನಿಯ ಹೂವಿನ ವ್ಯಾಪಾರಿ ಅಣ್ಣಯ್ಯ ಅವರು ನೋಟ್ ಬುಕ್ ಮತ್ತು ಬ್ಯಾಗ್ ಕೊಡುಗೆಯಾಗಿ ನೀಡಿದರು.

ಶಾಲಾ ಶೈಕ್ಷಣಿಕ ವರ್ಷ ಪ್ರಾರಂಭವಾದ ಸೋಮವಾರ ಸ್ಥಳೀಯ ಜನಪ್ರತಿನಿಧಿಗಳು, ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಮತ್ತು ಶಿಕ್ಷಕರು ಮಕ್ಕಳಿಗೆ ಹೂಗುಚ್ಛ ಮತ್ತು ಸಿಹಿ ನೀಡಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಸರ್ಕಾರದಿಂದ ನೀಡಿದ್ದ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ವಿತರಿಸಿದರು.

ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ವೇತಾ, ಪುರಸಭಾ ಸದಸ್ಯರಾದ ಟಿ.ಎಸ್. ಚೇತನ್, ಗಿರಿಜಾ ಪ್ರಕಾಶ್ ವರ್ಮಾ, ಪಾರ್ವತಮ್ಮ, ಮುಖ್ಯ ಶಿಕ್ಷಕ ಎಂ.ಬಿ. ರಾಮಚಂದ್ರಪ್ಪ, ಸಹ ಶಿಕ್ಷಕರಾದ ರಾಜಶೇಖರಪ್ಪ ಎಚ್.ಎಸ್., ನೇತ್ರಾವತಿ ಡಿ., ಭಾರತಿ ಟಿ.ಎ.ಪಿ.ಸಿ.ಎಂ.ಎಸ್. ನಿರ್ದೇಶಕ ಬಸವರಾಜಪ್ಪ ಮತ್ತು ಪೋಷಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-126-1530623444

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.