ತರೀಕೆರೆ: ಮುಡುಗೋಡು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ‘ಬೆಸುಗೆ ಬೆಸುಗೆ ಶಿಬಿರ’ವನ್ನು ಕೆಡಿಪಿ ಸದಸ್ಯ ಎಚ್.ಎನ್. ಮಂಜುನಾಥ್ ಉದ್ಘಾಟಿಸಿದರು.

ಬಳಿಕ ಮಾತಾನಾಡಿ ಎಚ್.ಎನ್. ಮಂಜುನಾಥ್, ‘50 ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ ಸ್ಥಳೀಯ ಗ್ರಾಮೀಣ ಮಕ್ಕಳು ಭಾಗವಹಿಸಬಹುದು. ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಸಿಇಒ ಅವರ ವಿಶೇಷ ಕಾಳಜಿಯಿಂದ ಈ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಇದನ್ನು ಮಕ್ಕಳು ಸದುಪಯೋಗ ಪಡಿಸಿಕೊಳ್ಳಬೇಕು’ ಕೆಂದರು.

ಮುಖ್ಯ ಅಥಿತಿಗಳಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶಿವಾನಂದಪ್ಪ, ಸಂಜೀವಿನಿ ಒಕ್ಕೂಟದ ನಯನ ಭಾಗವಹಿಸಿದ್ದರು.

ಪಿಡಿಒ ಭದ್ರಾಚಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಂಥಾಲಯದ ಮೇಲ್ವಿಚಾರಕಿ ಉಮಾದೇವಿ ಮಕ್ಕಳಿಗೆ ಬೇಸಿಗೆ ಶಿಬಿರದ ಬಗ್ಗೆ ಮಾಹಿತಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-126-543430478

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.