ತರೀಕೆರೆ: ಬ್ರಾಹ್ಮಣ ಸೇವಾ ಸಮಿತಿ ವತಿಯಿಂದ ಪಟ್ಟಣದ ನೀರುಬಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀಹನುಮ ಜಯಂತಿ ಆಚರಿಸಲಾಯಿತು. ಹನುಮ ಜಯಂತಿ ಪ್ರಯುಕ್ತ ಶ್ರೀಸ್ವಾಮಿಗೆ ಪಂಚಾಮೃತ ಅಭಿಷೇಕ, ಅಷ್ಟೋತ್ತರ, ಕುಂಕುಮಾರ್ಚನೆ ನಡೆಯಿತು.

ಅರ್ಚಕ ಶಶಿಧರ್ ಭಟ್ ಅವರು, ಶ್ರೀಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ನೆರವೇರಿಸಿದ್ದರು.

ಬ್ರಾಹ್ಮಣ ಸೇವಾ ಸಮಿತಿ ಅಧ್ಯಕ್ಷ ಆರ್.ಎನ್. ಶ್ರೀಧರ್, ಕಾರ್ಯದರ್ಶಿ ಡಿ.ಸಿ. ಶ್ರೀನಿವಾಸಮೂರ್ತಿ, ಖಚಾಂಚಿ ಡಿ.ಜಿ. ಸಚಿನ್, ಸಮಿತಿ ಪದಾಧಿಕಾರಿಗಳು, ಸದಸ್ಯರು, ಶ್ರೀಸ್ಕಂದಮಾತಾ ವಿಪ್ರ ಮಹಿಳಾ ಸಂಘದ ಸದಸ್ಯೆಯರು ಭಾಗವಹಿಸಿದ್ದರು. ಮಹಾಮಂಗಳಾರತಿ ನಂತರ, ತೀರ್ಥಪ್ರಸಾದ ವಿನಿಯೋಗ ಜರುಗಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-126-1642050537

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.