ತರೀಕೆರೆ: ಪಟ್ಟಣದ ಬಯಲು ರಂಗಮಂದಿರದ ಬಳಿಯಿರುವ ಇಂದಿರಾ ಕ್ಯಾಂಟೀನ್ ಸಿಲಿಂಡರ್ ಸಮಸ್ಯೆಯಿಂದ ಕೆಲವು ದಿನಗಳಿಂದ ಬಂದ್ ಆಗಿದ್ದು, ಇದರಿಂದಾಗಿ ವಿದ್ಯಾರ್ಥಿಗಳಿಗೆ, ಕೂಲಿ ಕಾರ್ಮಿಕರಿಗೆ, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ನೂರಾರು ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ಅನಾಥರು ಹಾಗೂ ಪಕ್ಕದಲ್ಲಿಯೇ ಇರುವ ಸಾರ್ವಜನಿಕ ಆಸ್ಪತ್ರೆಗೆ ಬರುವ ಜನರು ಊಟ-ಉಪಾಹಾರಕ್ಕಾಗಿ ಈ ಕ್ಯಾಂಟೀನ್ ಅವಲಂಬಿಸಿದ್ದರು.

ಆದರೆ, ಕೆಲವು ದಿನಗಳಿಂದ ಅಡುಗೆ ಅನಿಲದ ಕೊರತೆಯಿಂದ ಬಂದ್ ಆಗಿದ್ದು, ನೂರಾರು ಜನರಿಗೆ ತೊಂದರೆಯಾಗಿದೆ. ಸಿಲಿಂಡರ್ಗೆ ಪರ್ಯಾಯ ಮಾರ್ಗಗಳನ್ನು ಬಳಸಿಕೊಂಡು ಇಂದಿರಾ ಕ್ಯಾಂಟೀನ್ ಅನ್ನು ಮರು ಪ್ರಾರಂಭಿಸಿ, ತುತ್ತು ಅನ್ನಕ್ಕಾಗಿ ಕಾಯುವವರಿಗೆ ಅನುಕೂಲ ಮಾಡಿಕೊಡಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-126-1903902946

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.