ತರೀಕೆರೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಯುಜೆ) ತಾಲ್ಲೂಕು ಅಧ್ಯಕ್ಷರಾಗಿ ಎಸ್.ಎನ್. ಸಿದ್ರಾಮಪ್ಪ ಅವರು ಅವಿರೋಧ ಆಯ್ಕೆಯಾದರು.

ಪಟ್ಟಣದಲ್ಲಿ ಸೋಮವಾರ ನಡೆದ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಉಪಾಧ್ಯಕ್ಷರಾಗಿ ಶಶಿಧರ್, ಪ್ರಧಾನ ಕಾರ್ಯದರ್ಶಿಯಾಗಿ ಗುರುಮೂರ್ತಿ, ಸಂಘಟನಾ ಕಾರ್ಯದರ್ಶಿ ಎಂ. ಚಂದ್ರು, ಖಚಾಂಚಿಯಾಗಿ ಎಸ್.ಕೆ. ಸ್ವಾಮಿ ಅವರನ್ನು ಆಯ್ಕೆ ಮಾಡಲಾಯಿತು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೇತನ್, ಉಪಾಧ್ಯಕ್ಷ ಬಿ.ಎನ್.ನಾಗರಾಜ್, ಪತ್ರಕರ್ತರಾದ ಅನಂತನಾಡಿಗ್, ಟಿ.ದಾದಾಪೀರ್, ಎನ್. ಸುರೇಶ್ ಚಂದ್ರ, ಎಸ್.ಕೆ.ಸ್ವಾಮಿ, ಕೆ.ನಾಗರಾಜು, ಶಶಿಧರ್, ನಾಗೇಂದ್ರಪ್ಪ, ಬಾಲರಾಜ್ ಸೇರಿದಂತೆ ಸಂಘದ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-126-1982578069

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.