ತರೀಕೆರೆ: ಪಟ್ಟಣದ ಮಮತಾ ಮಹಿಳಾ ಸಮಾಜದ ವತಿಯಿಂದ ಬೇಸಿಗೆಯಲ್ಲಿ ಮಾನವನ ದಿನಚರಿ ಕುರಿತ ಕಾರ್ಯಾಗಾರ ನಡೆಯಿತು.

ಸಮಾಜದ ಅಧ್ಯಕ್ಷೆ ಸಹನಾ ರಾಘವೇಂದ್ರ ಉದ್ಘಾಟಿಸಿದರು.

ಅತಿಥಿಯಾಗಿದ್ದ ಡಾ.ಅಂಜನಾ ಆಚಾರ್ಯ ಅವರು ಮಾತನಾಡಿ, ಬೇಸಿಗೆಯಲ್ಲಿ ನೀರಿನ ಅಂಶ ಇರುವ ಆಹಾರ ಸೇವಿಸಬೇಕು ಎಂದರು. ಬೇಸಿಗೆಯಲ್ಲಿ ಬಾಧಿಸುವ ರೋಗಗಳ ಬಗ್ಗೆ ಮಾಹಿತಿ ನೀಡಿದರು.

ಬೇಸಿಗೆ ಕಾಲದ ದಿನಚರಿ ಬಗ್ಗೆ ಏರ್ಪಡಿಸಿದ್ದ ಭಾಷಣ ಸ್ಪರ್ಧೆಯಲ್ಲಿ ಲತಾ ಹರೀಶ್ ಪ್ರಥಮ, ಹೇಮಾ ರಾಮಲಿಂಗ ದ್ವಿತೀಯ ಬಹುಮಾನ ಪಡೆದರು.

ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಲಾಯಿತು. ಇತ್ತೀಚಿಗೆ ನಿಧನರಾದ ಆಶಾ ಭೋಸ್ಲೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜ್ಯೋತಿ ನಾಗರಾಜ್, ವಿಜಯ ಪ್ರಕಾಶ್, ರೋಹಿಣಿ ನರಸಿಂಹಮೂರ್ತಿ ಅವರು ಆಶಾ ಭೋಸ್ಲೆ ಅವರ ಗೀತೆಗಳನ್ನು ಹಾಡಿದರು. ಸಮಾಜದ ಅಧ್ಯಕ್ಷೆ ಸಹನಾ ರಾಘವೇಂದ್ರ ಬಹುಮಾನ ವಿತರಿಸಿದರು. ರೇಣು ನವೀನ್ ನಿರೂಪಿಸಿದರು. ರೂಪ ಕೃಷ್ಣಮೂರ್ತಿ ಸ್ವಾಗತಿಸಿದರು. ಲಕ್ಷ್ಮಿ ಮಧುಕರ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-126-870044886

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.