ತರೀಕೆರೆ: ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಮೂಲ ಸೌಕರ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುವಂತಾಗಿದೆ.

ರೈಲು ನಿಲ್ದಾಣದಲ್ಲಿ ಮಹಿಳೆಯರಿಗೆ ಸ್ವಚ್ಛ ಶೌಚಾಲಯ ವ್ಯವಸ್ಥೆಯಿಲ್ಲ. ಕುಡಿಯುವ ನೀರು ಹಾಗೂ ಆಹಾರ ಭದ್ರತೆ ಸೌಲಭ್ಯ ಸಮರ್ಪಕವಾಗಿ ಲಭ್ಯವಿಲ್ಲ. ಇದರಿಂದ ಜನರು ನಿತ್ಯ ತೊಂದರೆಗೆ ಒಳಗಾಗುತ್ತಿದ್ದಾರೆ.

ಒಂದು ಪ್ಲಾಟ್ಫಾರ್ಮ್ನಿಂದ ಮತ್ತೊಂದಕ್ಕೆ ತೆರಳಲು ಲಿಫ್ಟ್ ಸೌಲಭ್ಯ ಇಲ್ಲದೆ ವಯೋವೃದ್ಧರು, ಅನಾರೋಗ್ಯ ಪೀಡಿತರು, ಮಕ್ಕಳು ತೊಂದರೆ ಅನುಭವಿಸುವಂತಾಗಿದೆ. ಸಂಬಂಧಪಟ್ಟವರು ಇತ್ತ ಗಮನ ಹರಿಸಿ, ಜನರಿಗೆ ಸೌಲಭ್ಯಗಳನ್ನು ಒದಗಿಸಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-126-929153335

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.