ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

Last Updated 14 ಏಪ್ರಿಲ್ 2021, 10:48 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಮಧ್ಯಾಹ್ನ ಗುಡುಗು ಸಹಿತ ಮಳೆಯಾಗಿದೆ. ಅಜ್ಜಂಪುರದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿಹೊತ್ತಿಕೊಂಡು ತುದಿಭಾಗ ಸುಟ್ಟಿದೆ.

ಎನ್‌.ಆರ್‌.ಪುರ, ಕೊಪ್ಪ, ಮೂಡಿಗೆರೆ,ಕಳಸ, ಶೃಂಗೇರಿ, ಕಡೂರು ಭಾಗದಲ್ಲಿ ಮಳೆಯಾಗಿದೆ. ಎನ್‌.ಆರ್‌.ಪುರ ಭಾಗದಲ್ಲಿ ಸುಮಾರು ಅರ್ಧ ಗಂಟೆ ಬಿರುಸಾಗಿ ಸುರಿದಿದೆ. ಗುಡುಗುಮಿಂಚಿನ ಆರ್ಭಟ ಇದೆ.

ಅಜ್ಜಂಪುರದಲ್ಲಿ ಸಿಡಿಲು ಬಡಿದು ತೆಂಗಿನ ಮರದಲ್ಲಿ ಬೆಂಕಿ ಹೊತ್ತಿಕೊಂಡಿರುವ ದೃಶ್ಯ.
ಅಜ್ಜಂಪುರದಲ್ಲಿ ಸಿಡಿಲು ಬಡಿದು ತೆಂಗಿನ ಮರದಲ್ಲಿ ಬೆಂಕಿ ಹೊತ್ತಿಕೊಂಡಿರುವ ದೃಶ್ಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT