ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಟಿ.ರವಿ ಮನೆ ಮುತ್ತಿಗೆ ಯತ್ನ: ಕಾಂಗ್ರೆಸ್ ಕಾರ್ಯಕರ್ತರನ್ನು ತಡೆದ ಪೊಲೀಸರು

Last Updated 21 ಆಗಸ್ಟ್ 2021, 10:30 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಸಿ.ಟಿ.ರವಿ ಅವರ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ತೊಗರಿಹಂಕಲ್ ವೃತ್ತದಲ್ಲಿ ಪೊಲೀಸರು ತಡೆದರು.

ಸಿ.ಟಿ.ರವಿ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಪೊಲೀಸರೊಂದಿಗೆ ವಾಗ್ವಾದ ನಡೆಸಿದರು.

ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.

ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ಸಿ.ಟಿ.ರವಿ ಹೇಳಿಕೆ ಖಂಡನೀಯ. ನೆಹರೂ, ಇಂದಿರಾಗಾಂಧಿ ಮೊದಲಾದ ನಾಯಕರು ದೇಶಕ್ಕೆ ಕೊಡುಗೆ ನೀಡಿದ್ದಾರೆ. ನಾಯಕರನ್ನು ಟೀಕಿಸಬಾರದು ಎಂದರು.

ಡಾ.ಕೆ.ಪಿ.ಅಂಶುಮಂತ್, ಗಾಯತ್ರಿಶಾಂತೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT