ಶನಿವಾರ, ಡಿಸೆಂಬರ್ 3, 2022
20 °C

ಚಿಕ್ಕಮಗಳೂರು: ಆನೆ ದಾಳಿ, ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಲ್ಲೇಮನೆ- ಕುಂದೂರಿನಲ್ಲಿ ಗದ್ದೆಯಲ್ಲಿ ಹುಲ್ಲು ಕೊಯ್ಯುತ್ತಿದ್ದ ಶೋಭಾ (45) ಆನೆ ತಿವಿದು ಸಾಯಿಸಿದೆ. 

ಶೋಭಾ ಅವರು ಸತೀಶ್ ಗೌಡ ಪತ್ನಿ. ಭತ್ತದ ಗದ್ದೆಯಲ್ಲಿ ಹುಲ್ಲು ಕೊಯ್ಯುವಾಗ ಆನೆ ಎರಗಿ ತುಳಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು