ಶನಿವಾರ, ಆಗಸ್ಟ್ 8, 2020
23 °C

ಚಿಕ್ಕಮಗಳೂರು | ಕೊರೊನಾ ಸೋಂಕಿಗೆ ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಬೆಂಗಳೂರಿನಿಂದ ನಗರದ ಉಪ್ಪಳ್ಳಿಗೆ ಬಂದಿದ್ದ ಮಹಿಳೆ (52) ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಈ ಮಹಿಳೆ ತೀವ್ರ ಉಸಿರಾಟದ ತೊಂದರೆ ಬಳಲುತ್ತಿದ್ದರು, ಕೋವಿಡ್ ದೃಢಪಟ್ಟಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯಗೆ ಕೋವಿಡ್ ಪತ್ತೆ ಜಿಲ್ಲೆಯಲ್ಲಿ ಮತ್ತೊಬ್ಬರು ವಿಧಾನ ಪರಿಷತ್ ಸದಸ್ಯಗೆ ಕೋವಿಡ್ ದೃಢಪಟ್ಟಿದೆ. ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ವಿಧಾನ ಪರಿಷತ್ ಸದಸ್ಯ ಪ್ರಾಣೇಶ್ ಅವರಿಗೆ ಎರಡು ದಿನಗಳ ಹಿಂದೆ ಸೋಂಕು ಪತ್ತೆಯಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು