ಯಡಗೆರೆ(ನರಸಿಂಹರಾಜಪುರ): ತಾಲ್ಲೂಕಿನ ಯಡಗೆರೆ ರಾಮನಾಥೇಶ್ವರ ದೇವಸ್ಥಾನದಲ್ಲಿ ಗುರುವಾರ ವರ್ಧತಿ ಕಾರ್ಯಕ್ರಮದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು.

ಬೆಳಿಗ್ಗೆ ವಿಪ್ರರಿಂದ ರುದ್ರ ಪಠಣ, ಶತ ರುದ್ರಾಭಿಷೇಕ, ಪ್ರಧಾನ ಹೋಮ, ಸಾಮೂಹಿಕ ಸತ್ಯನಾರಾಯಣ ಪೂಜೆ, ಅಮ್ಮನವರ ಸನ್ನಿಧಿಯಲ್ಲಿ ಸಪ್ತ ಶತೀ ಪಾರಾಯಣ, ರಾಮನಾಥೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ, ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ, ಸಾಮೂಹಿಕ ಅನ್ನ ಸಂತರ್ಪಣೆ ನಡೆಯಿತು. ನೂರಾರು ಭಕ್ತರು ಪಾಲ್ಗೊಂಡು ಪೂಜೆ ಸಲ್ಲಿಸಿದರು.

ರಾತ್ರಿ ರಂಗ ಪೂಜೆ, ಅಷ್ಟವಧಾನ ಸೇವೆ, ಭಜನೆ, ಮಹಾ ಮಂಗಳಾರತಿ, ಪರಿವಾರ ದೇವತೆಗಳಿಗೆ ಪೂಜೆ, ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-126-27469865

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.