ಬಾಳೆಹೊನ್ನೂರು: ಸಮೀಪದ ಬಿ.ಕಣಬೂರು ಅಕ್ಷರನಗರದ ಸ.ಹಿ.ಪ್ರಾ.ಶಾಲೆಯಲ್ಲಿ ಇತ್ತೀಚೆಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಮಲೇರಿಯ ಮಾಸಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವೈದ್ಯಾಧಿಕಾರಿ ಡಾ.ಸೀಮಾ, ಜೈವಿಕ ನಿಯಂತ್ರಣ ಹಾಗೂ ಗಪ್ಪಿ ಗ್ಯಾಂಬೂಸಿಯಾ ನಿಯಂತ್ರಣದ ಬಗ್ಗೆ ಹಾಗೂ ಆರೋಗ್ಯ ಸಹಾಯಕ ಭಗವಾನ್ ಮಲೇರಿಯ ರೋಗಲಕ್ಷಣ, ತಡೆಗಟ್ಟುವ ಕುರಿತು ಮಾಹಿತಿ ನೀಡಿದರು.

ಬಿ.ಕಣಬೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಉಮೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರೋಗ್ಯ ಸಹಾಯಕಿ ಕ್ಲಾರಾ, ಆಶಾ ಮತ್ತಿತರರು ಇದ್ದರು. ಸಮೀಪದ ಬಿ.ಕಣಬೂರು ಅಕ್ಷರನಗರದ ಸ.ಹಿ.ಪ್ರಾ.ಶಾಲೆಯಲ್ಲಿ ಇತ್ತೀಚೆಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಮಲೇರಿಯ ಮಾಸಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬಿ.ಕಣಬೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಉಮೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರೋಗ್ಯ ಸಹಾಯಕಿ ಕ್ಲಾರಾ, ಆಶಾ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.