ಶುಕ್ರವಾರ, ಅಕ್ಟೋಬರ್ 30, 2020
26 °C

ಚಿತ್ರದುರ್ಗ: ಹೆದ್ದಾರಿ ದಾಟುತ್ತಿದ್ದ ಚಿರತೆ ಮರಿಗೆ ವಾಹನ ಡಿಕ್ಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ತಾಲ್ಲೂಕಿನ ಗುಡ್ಡದರಂಗವ್ವನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ಚಿರತೆ ಮರಿಗೆ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ.

ಸುಮಾರು ಎಂಟು ತಿಂಗಳ ಹೆಣ್ಣು ಚಿರತೆ ಶನಿವಾರ ರಾತ್ರಿ ಅಪಘಾತಕ್ಕೆ ಬಲಿಯಾಗಿದೆ. ಮೃತ ಚಿರತೆಯನ್ನು ಗಮನಿಸಿದ ಸಾರ್ವಜನಿಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಚಿರತೆ ಮರಿಗೆ ಡಿಕ್ಕಿ ಹೊಡೆದ ವಾಹನ ಪತ್ತೆಯಾಗಿಲ್ಲ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು