ಮಂಗಳವಾರ, ಮೇ 11, 2021
19 °C

121 ಸಕ್ರಿಯ ಕೋವಿಡ್‌ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಜಿಲ್ಲೆಯಲ್ಲಿ 16 ಜನರಿಗೆ ಕೋವಿಡ್‌ ತಗುಲಿರುವುದು ಬುಧವಾರ ಖಚಿತವಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 121ಕ್ಕೆ ತಲುಪಿದೆ.

1,021 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ಬುಧವಾರ ಸಂಗ್ರಹಿಸಲಾಗಿತ್ತು. ಚಿತ್ರದುರ್ಗ 7, ಹಿರಿಯೂರು 3 ಹಾಗೂ ಹೊರ ಜಿಲ್ಲೆಯ 6 ಪ್ರಕರಣಗಳು ಪತ್ತೆಯಾಗಿವೆ.

ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 27 ಜನ ಚೇತರಿಸಿಕೊಂಡಿದ್ದಾರೆ. ಸೋಂಕು ಕಾಣಿಸಿಕೊಂಡ 15,555 ಜನರಲ್ಲಿ 15,364 ಜನ ಗುಣಮುಖರಾಗಿದ್ದಾರೆ. 70 ಜನ ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು