ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: 15 ಜನರಿಗೆ ಕೋವಿಡ್-19 ದೃಢ

Last Updated 5 ಫೆಬ್ರುವರಿ 2021, 2:59 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯಲ್ಲಿ ಗುರುವಾರ 15 ಜನರಲ್ಲಿ ಕೋವಿಡ್‌ ದೃಢಪಟ್ಟಿದೆ. ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ14 ಜನರು ಗುಣಮುಖರಾಗಿದ್ದಾರೆ.

ಗುರುವಾರ 1,831 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. 864 ಜನರ ವರದಿ ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಈವರೆಗೆ 14,748 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ 14,600 ಜನರು ಗುಣಮುಖರಾಗಿದ್ದಾರೆ. 69 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT