ಗುರುವಾರ , ಆಗಸ್ಟ್ 13, 2020
25 °C

ಹೊಳಲ್ಕೆರೆ ತಾಲ್ಲೂಕಿನ ಚೀರನಹಳ್ಳಿ ಗೇಟ್ ಬಳಿ ವಾಹನ ಡಿಕ್ಕಿ: ಕಾನ್ ಸ್ಟೆಬಲ್ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕಿನ ಚೀರನಹಳ್ಳಿ ಗೇಟ್ ಬಳಿ ವಾಹನವೊಂದು ಡಿಕ್ಕಿ ಹೊಡೆದು ಪೊಲೀಸ್ ಕಾನ್ ಸ್ಟೆಬಲ್ ಕೆ.ಕೆ.ಆನಂದ್ (33) ಎಂಬುವರು ಮೃತಪಟ್ಟಿದ್ದಾರೆ.

ಕೊಡಗವಳ್ಳಿ ನಿವಾಸಿ ಆನಂದ್ ಅವರು ಶನಿವಾರ ತಡ ರಾತ್ರಿ ಚೀರನಹಳ್ಳಿ ಗೇಟ್ ಸಮೀಪ ನಿಂತಿದ್ದಾಗ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ವಾಹನ ಪತ್ತೆಯಾಗಿಲ್ಲ. ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು