ಶನಿವಾರ, ನವೆಂಬರ್ 23, 2019
23 °C

ಚಳ್ಳಕೆರೆ | ಲಾರಿ - ಟಿಪ್ಪರ್ ಡಿಕ್ಕಿ: ಇಬ್ಬರ ಸಾವು

Published:
Updated:

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ ಹಿರೇಹಳ್ಳಿ ಗ್ರಾಮದ ಬಳಿ ಲಾರಿ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಲಾರಿ ಚಾಲಕ ಶಿವರಾಜ್ (35) ಮತ್ತು ಟಿಪ್ಪರ್ ಚಾಲಕ ಸುರೇಂದ್ರ (50) ಮೃತಪಟ್ಟವರು. ಲಾರಿಯಲ್ಲಿದ್ದ ಮೂವರು ಗಾಯಗೊಂಡಿದ್ದು , ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಸೋಮವಾರ ನಸುಕಿನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಳುಕು ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)